ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಆಗಿದೆ.