ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ ಗ್ರಾಮದ ಬಳಿ ಮೇವು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಲಾರಿಯ ಹಿಂಭಾಗ ಸುಟ್ಟು ಕರಕಲಾಗಿದೆ.