ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.