ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಗೃಹಬಳಕೆ ಅನಿಲ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದ್ದು, ಜನತೆ ಸುಡುಬಿಸಿಲಿನಲ್ಲಿ ಅರ್ಧ ಕಿ.ಮೀ. ಸರತಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.