ಬೀದರ್ನಲ್ಲಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಮನೆ ಮೇಲ್ಛಾವಣಿ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ.