ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಪೇಟೆ ಗಲ್ಲಿಯಲ್ಲಿ ಭಾರಿ ಗುಡುಗು ಸಹಿತ ಮಳೆಯಾಗಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ.