‘ಬಿಗ್ ಬಾಸ್ ಕನ್ನಡ 12’ ಮೂಲಕ ಅಭಿಷೇಕ್ ಅವರು ಫೇಮಸ್ ಆದರು. ಅವರ ವಿಡಿಯೋಗಳು ಈಗ ವೈರಲ್ ಆಗುತ್ತಿವೆ. ಮುದ್ದಾದ ಆನೆಮರಿ ಜೊತೆ ಅವರು ಆಟ ಆಡಿದ್ದಾರೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.