ಗಿಲ್ಲಿ ನಟ ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬ ನಂಬಿಕೆ ಅಭಿಮಾನಿಗಳಿಗೆ ಇದೆ. ಹಲವು ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಹೋರಿಯ ಮೇಲೆ ಗಿಲ್ಲಿ ಭಾವಚಿತ್ರ ಬರೆಯಲಾಗಿದೆ. ಈ ವಿಡಿಯೋ ವೈರಲ್ ಆಗಿದೆ.