ಬಿಗ್ ಬಾಸ್ ಮನೆಯಲ್ಲಿ ಇರುವ ಕಾವ್ಯಾ ಶೈವ ಪರವಾಗಿ ಆಟೋದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಅವರು ಗೆಲ್ಲಬೇಕು ಎಂಬುದು ಫ್ಯಾನ್ಸ್ ಆಸೆ. ಆದರೆ ಗಿಲ್ಲಿ ನಟ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ವೀಕ್ಷಕರಿಗೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ನಡೆಯಲಿದೆ.