‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿದ ರಾಶಿಕಾ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಹಲವು ಕಡೆಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಅವರು ಮಾರಿಕಾಂಬೆಯ ದರ್ಶನ ಪಡೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.