ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ ಶೋನಿಂದ ಎಲಿಮಿನೇಟ್ ಆದರು. ಅವರಿಗೆ ಕುಟುಂಬದವರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಆ ವಿಡಿಯೋವನ್ನು ಸ್ಪಂದನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಿರುತೆರೆ ಸೀರಿಯಲ್ ಮೂಲಕ ಅವರು ಫೇಮಸ್ ಆಗಿದ್ದಾರೆ.