ನಟಿ ಸ್ಪಂದನಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಕೆಲವೇ ದಿನಗಳ ಹಿಂದೆ ಎಲಿಮಿನೇಟ್ ಆದರು. ಇಷ್ಟು ದಿನ ತಮಗೆ ಬೆಂಬಲ ನೀಡಿದ ಅಭಿಮಾನಿಗಳಿಗೆ ಅವರು ಈ ವಿಡಿಯೋ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.