ನಟಿ ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಅವರ ಬರ್ತ್ಡೇ ವಿಡಿಯೋ ತುಂಬಾ ಕ್ಯೂಟ್ ಆಗಿದೆ. ಅಭಿಮಾನಿಗಳು ಕಮೆಂಟ್ ಮೂಲಕ ವಿಶ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.