ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಅವರು ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಕಷ್ಟದಲ್ಲಿ ಇರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತರರಿಗೂ ಮಾದರಿ ಆಗುತ್ತಿದ್ದಾರೆ. ಜಾಹ್ನವಿ ಅವರ ಈ ಕೆಲಸಕ್ಕೆ ಜನರಿಂದ ಮೆಚ್ಚುಗೆ ಸಿಗುತ್ತಿದೆ.