ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಇತ್ತೀಚೆಗೆ ಎಲಿಮಿನೇಟ್ ಆಗಿ ಹೊರಬಂದಿರುವ ಸ್ಪರ್ಧಿ ಮಂಜುನಾಥ್ ಅವರು ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಬಹಳ ಸಡಗರದಿಂದ ಆಚರಿಸಿಕೊಂಡಿದ್ದಾರೆ. ಕಳೆದ ವಾರ ಶೋನಿಂದ ಹೊರಬಂದಿದ್ದ ಲಿಖಿತ್ ಅವರು ಮಂಜು ಅವರಿಗೆ ವಿಶೇಷವಾಗಿ ಸರ್ಪ್ರೈಸ್ ನೀಡಿ ಕೇಕ್ ಕಟ್ ಮಾಡಿಸುವ ಮೂಲಕ ತಮ್ಮ ಸ್ನೇಹವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. (Source: Likhit Instagram)