ಉಗ್ರಂ ಮಂಜು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತಾ ಪೈ ಅವರು ಮದುವೆಗೆ ತೆರಳಿ ನವ ದಂಪತಿಗೆ ಹಾರೈಸಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.