ಬಿಗ್ ಬಾಸ್ ಖ್ಯಾತಿಯ ನಟಿ ತನಿಷಾ ಕುಪ್ಪಂಡ ಅವರು ಹೊಸ ನ್ಯೂಸ್ ನೀಡಿದ್ದಾರೆ. ಅಭಿಮಾನಿಗಳ ಆಶೀರ್ವಾದ ಬೇಕು ಎಂದು ಅವರು ಹೇಳಿದ್ದಾರೆ. ತನಿಷಾ ಅವರ ಹೊಸ ಕಾಯಕಕ್ಕೆ ಶುಭವಾಗಲಿ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.