ಚೈತ್ರಾ ಕುಂದಾಪುರ ಮದುವೆಯಲ್ಲಿ ಉಗ್ರಂ ಮಂಜು

×

ಚೈತ್ರಾ ಕುಂದಾಪುರ ಮದುವೆಯಲ್ಲಿ ಉಗ್ರಂ ಮಂಜು

ಚೈತ್ರಾ ಕುಂದಾಪುರ ಅವರು ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಅವರ ಮದುವೆಗೆ ಬಿಗ್ ಬಾಸ್ ಸ್ನೇಹಿತರು ಆಗಮಿಸಿದ್ದಾರೆ. ಉಗ್ರಂ ಮಂಜು ಕೂಡ ದೂರದಿಂದ ಬಂದು ನವ ದಂಪತಿಗೆ ಶುಭ ಹಾರೈಸಿದ್ದಾರೆ. ಖುಷಿ ಖುಷಿಯಲ್ಲಿ ಚೈತ್ರಾ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

 

Madan Kumar