ಪ್ರವಾಹಕ್ಕೆ ತತ್ತರಿಸಿದ ಬಿಹಾರದಲ್ಲಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಲು ಹಾಗೂ ಪ್ರವಾಹಪೀಡಿತ ಸ್ಥಳಗಳನ್ನು ವೀಕ್ಷಿಸಲು ವಿಮಾನದಲ್ಲಿ ಬಂದ ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ರೆಡ್ ಕಾರ್ಪೆಟ್ ಹಾಸಿ, ಅವರ ಕಾಲಿಗೆ ಪ್ರವಾಹದ ಗಲೀಜು ಅಂಟದಂತೆ ಅಧಿಕಾರಿಗಳು ಎಚ್ಚರವಹಿಸಿದ್ದು ಭಾರೀ ಟೀಕೆಗೆ ಕಾರಣವಾಗಿದೆ.