ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ಬೈಕ್ಗೆ ಪೆಟ್ರೋಲ್ ತುಂಬಿಸುವಾಗ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಪೆಟ್ರೋಲ್ ಬಂಕ್ನ ಸಮಯಪ್ರಜ್ಞೆಯಿಂದ ಯಾವುದೇ ಅಪಾಯವಾಗಿಲ್ಲ.