ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಮೇಶ್ ಎಂಬ ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಕಂಡ 6 ಅಡಿ ಉದ್ದದ ಹಾವನ್ನು ಹಿಡಿದು ಹುಚ್ಚಾಟ ಮೆರೆದಿದ್ದಾನೆ. ಈ ಅಪಾಯಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸವಾರನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.