ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ ನಾಲ್ಕನೇ ಬಾರಿಗೆ ಅರಣ್ಯಕ್ಕೆ ಬೆಂಕಿ ಬಿದ್ದಿದೆ.