ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಆರೋಪಿಯಾಗಿರುವ ಬಿ ನಾಗೇಂದ್ರಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿ ಹಾಗೂ ಅವರನ್ನು ಸಚಿವ ಸ್ಥಾನದಿಂದ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದೆ. ಇದೇ ವೇಳೆ, ಶಾಸಕರು ಸದನದ ಒಳ ಪ್ರವೇಶಿಸದಂತೆ ಮಾರ್ಷಲ್ಗಳು ತಡೆದರೂ ಅವರನ್ನು ತಳ್ಳಿಕೊಂಡು ಶಾಸಕರು ನುಗ್ಗಿದ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ.