ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ. ಸಂಜೆ ಬೃಹತ್ ಸಮಾವೇಶ ನಡೆಯುವುದಿದ್ದು, ಆ ಪ್ರಯುಕ್ತ ಬಳ್ಳಾರಿಯಲ್ಲಿ ಬಿಜೆಪಿ ನಾಯಕರ ಕಟೌಟ್ಸ್ ರಾರಾಜಿಸುತ್ತಿವೆ.