ವಾರಾಣಸಿಯ ಶುಕ್ಲಪುರದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅದರ ವಿಡಿಯೋ ಇಲ್ಲಿದೆ.