ಬಾಡಿ ಬಿಲ್ಡರ್ ಕರಿಬಸಪ್ಪ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿದ್ದರು. ಗಿಲ್ಲಿ ನಟ ಟ್ರೋಫಿ ಗೆದ್ದ ಕೂಡಲೇ ಕರಿಬಸಪ್ಪ ಭೇಟಿ ಮಾಡಿ ಅಭಿನಂಧನೆ ತಿಳಿಸಿದ್ದಾರೆ. ಬಳಿಕ ಅವರು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.