ಬಾಲಿವುಡ್ ನಟ ಅನಿಲ್ ಕಪೂರ್ ಅವರಿಗೆ ಈಗ 69 ವರ್ಷ ವಯಸ್ಸು. ಈಗಲೂ ಕೂಡ ಅವರು ಕಟ್ಟುನಿಟ್ಟಾಗಿ ವರ್ಕೌಟ್ ಮಾಡುತ್ತಾರೆ. ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯುವಕರಿಗೂ ಈ ವಿಡಿಯೋ ಸ್ಫೂರ್ತಿ ನೀಡುವಂತಿದೆ.