ನಟಿ ಮಲ್ಲಿಕಾ ಶೆರಾವತ್ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದೆ. ಆದರೂ ಅವರ ಜೀವನ ಸಖತ್ ಐಷಾರಾಮಿ ಆಗಿದೆ. ಕೋಟ್ಯಂತರ ರೂಪಾಯಿ ಬೆಲೆಯ ಕಾರುಗಳಲ್ಲಿ ಅವರು ಜಾಲಿಯಾಗಿ ಸುತ್ತಾಡುತ್ತಿದ್ದಾರೆ.