ನಟಿ ಮಲ್ಲಿಕಾ ಶೆರಾವತ್ ಅವರಿಗೆ ಸೀರೆ ಎಂದರೆ ಅಚ್ಚುಮೆಚ್ಚು. ಸೀರೆ ಧರಿಸಿಕೊಳ್ಳಲು ಅವರು ಸಹಾಯ ಪಡೆದಿದ್ದಾರೆ. ಈ ವಿಡಿಯೋವನ್ನು ಅವರೇ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.