ನಟಿ ಮಲ್ಲಿಕಾ ಶೆರಾವತ್ ಅವರು ಈಗ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಆದರೆ ಅವರ ಲೈಫ್ ಬಿಂದಾಸ್ ಆಗಿದೆ. ಹಾಯಾಗಿ ಅವರು ಕಾಲ ಕಳೆಯುತ್ತಿದ್ದಾರೆ. ಅದರ ಝಲಕ್ ತೋರಿಸಲು ಆಗಾಗ ಅವರು ಇಂಥ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.