ಚಿಕ್ಕಮಗಳೂರು ಹೊರವಲಯದ ಕಣಿವೆ ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಲೋಡ್ ಸಮೇತ ಪ್ರಪಾತಕ್ಕೆ ಬಿದ್ದಿದೆ. ಬ್ರೇಕ್ ಫೇಲ್ ಆಗ್ತಿದ್ದಂತೆ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ. ಅದೃಷ್ಟವಶಾತ್ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.