ಕಲಬುರಗಿಯ ಜೈಲಿನಿಂದ ಸಜಾ ಕೈದಿಗಳು ತಪ್ಪಿಸಿಕೊಂಡು ಪರಾರಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇರಾನ್-ಅಮೆರಿಕ ಯುದ್ಧದಲ್ಲಿ ಬ್ಯುಸಿಯಾಗಿದ್ದಾರೆ. ಅದನ್ನು ಮುಗಿಸಿಕೊಂಡು ಬಂದು ಇಲ್ಲಿ ಗಮನಹರಿಸಬಹುದು ಎಂದು ವ್ಯಂಗ್ಯವಾಡಿದರು.