ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಿರುವುದಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ಖುಷಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಆರೋಪ ಮಾಡಿದ್ದಾರೆ.