ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ.