ನಟಿ ಸನ್ನಿ ಲಿಯೋನ್ ಅವರು ತಮ್ಮ ಜೊತೆ ಇರುವ ಸೀಕ್ರೆಟ್ ವ್ಯಕ್ತಿಯನ್ನು ತೋರಿಸಿದ್ದಾರೆ. ಯಾರು ಎಂಬುದನ್ನು ಊಹಿಸಿ ಎಂದು ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಈ ರೀತಿಯ ವಿಡಿಯೋಗಳನ್ನು ಅವರು ಆಗಾಗ ಪೋಸ್ಟ್ ಮಾಡುತ್ತಾರೆ.