ಮಂಡ್ಯ ಜಿಲ್ಲೆಯ ನಿಡಘಟ್ಟ ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.