ಹೈದರಾಬಾದ್ನ ರಂಗಾರೆಡ್ಡಿ ಜಿಲ್ಲೆಯಲ್ಲಿ ಕಾರೊಂದು ಹೊತ್ತಿ ಉರಿದಿತ್ತು. ನರಸಿಂಗಿ ರೋಟರಿ ಬಳಿ ಈ ಘಟನೆ ನಡೆದಿತ್ತು. ಯಾರಿಗೂ ಯಾವುದೇ ಗಾಯಗಳಾಗಿಲ್ಲ.