ರೈಲಿನ ಸಾಮಾನ್ಯ ಬೋಗಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ವ್ಯಕ್ತಿ ಮೇಲೆ ಮಂಗಳಮುಖಿಯೊಬ್ಬರು ಹಣಕೊಡುವಂತೆ ಒತ್ತಾಯಿಸಿ ಹಲ್ಲೆ ಮಾಡಲು ಮುಂದಾದಾಗ ಪ್ರಯಾಣಿಕ ಕೂಡ ತಿರುಗಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.