ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ಗೆ ಕಾರು ಡಿಕ್ಕಿಯಾಗಿ ಅದು ಪಲ್ಟಿಯಾಗಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗುತ್ತಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ.