ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯನ್ನು ಕೋರ್ಟ್ನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದರು.