ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರ ಸಂಬಂಧ ಕಾಲೇಜಿನ ಕಳ್ಳಾಟ ಕೊನೆಗೂ ಬಯಲಾಗಿದೆ. ಉದ್ದೇಶಪೂರ್ವಕವಾಗಿಯೇ ವಿದ್ಯಾರ್ಥಿಯ ಜನಿವಾರ ತೆಗೆಸಿರೋದು ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿಯಿಂದ ದೃಢಪಟ್ಟಿದೆ. ಹೀಗಾಗಿ ವರದಿಯಲ್ಲಿ ಕಾಲೇಜಿನ ಯಡವಟ್ಟು ಉಲ್ಲೇಖಿಸಿ ಕ್ರಮಕ್ಕೆ ಸೂಚಿಸಲಾಗಿದೆ.