ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಕೊರಳಿನಿಂದ ಕಳ್ಳನೊಬ್ಬ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕಳ್ಳನ ಮೇಲೆ ಹಾರಿ ಆ ಸರವನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.