ಮಂಡ್ಯದ ಮಳವಳ್ಳಿಯಲ್ಲಿ ಇಂದು (ಡಿಸೆಂಬರ್ 16) ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದರು. ಇನ್ನು ರಾಜಕೀಯ ಬದ್ಧವೈರಿಗಳಾದ ಎಚ್ಡಿ ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ಮುನಿಸು ಮರೆತು ಪರಸ್ಪರ ಮಾತನಾಡಿದ್ದಾರೆ.