ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಂಟಳ್ಳಿ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿವೆ.