ಚಾಮರಾಜನಗರದಲ್ಲಿ ಭರಣಿ ಮಳೆ ಸಂಭ್ರಮ ತಂದರೂ, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ಹನೂರು ಮತ್ತು ಗುಂಡ್ಲುಪೇಟೆ ತಾಲೂಕುಗಳಲ್ಲಿ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ.