ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.