ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.