ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆಯಿಂದ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ತತ್ತರಿಸಿದೆ. ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ.