ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುವ ಸಂಕ್ರಾಂತಿ ರಥೋತ್ಸವದ ಹಿನ್ನೆಲೆಯಲ್ಲಿ ಜ. 15 ಮತ್ತು 16 ರಂದು ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.