ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದ ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆಹಿಡಿಯಲಾಗಿದೆ.